ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ; ಪಾಕಿಸ್ತಾನದ 7 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ…