Tag: jammukashmir

2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳು; ಭಾರತೀಯ ಸೇನೆ!

ಜಮ್ಮು-ಕಾಶ್ಮೀರ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳಾಗಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನಗಳ ಸಮಯದಲ್ಲಿ ನಡೆದ ಗುಂಡಿನ ಚಕಮಕಿ ಸೇರಿದಂತೆ ವಿವಿಧ ಎನ್…

ಬಿಹಾರ, ಜಮ್ಮು-ಕಾಶ್ಮೀರದಲ್ಲಿ ಇಂಧನ ದರ ಇಳಿಕೆ

ಜಮ್ಮು-ಕಾಶ್ಮೀರ : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾದ ತಕ್ಷಣ, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಿದೆ. ಕಾಶ್ಮೀರದಿಂದ ಯುಪಿ-ಬಿಹಾರದವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಆದಾಗ್ಯೂ, ದೆಹಲಿ-ಮುಂಬೈನಂತಹ ನಗರಗಳಲ್ಲಿ ಇಂದಿಗೂ ತೈಲ…

ಹುತಾತ್ಮ ಯೋಧರಿಗೆ ಸಿಎಂ ಅಂತಿಮ ನಮನ ಸಲ್ಲಿಕೆ..!

ಬೆಳಗಾವಿ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಅಂತಿಮ ನಮನ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ…