ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಷಯ ನನಗೆ ಗೊತ್ತಿಲ್ಲ: ಜಿ. ಪರಮೇಶ್ವರ್
ಬೆಂಗಳೂರು : ಬಿಜೆಪಿ ನಾಯಕ ಶ್ರೀರಾಮುಲು ಕಾಂಗ್ರೆಸ್‌ಗೆ ಸೇರ್ಪಡೆ ಆಗೋ ವಿಷಯದ ಬಗ್ಗೆ ಮಾಹಿತಿ ಇಲ್ಲ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಶ್ರೀರಾಮುಲುರನ್ನ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲು ಡಿ.ಕೆ ಶಿವಕುಮಾರ್ ಪ್ರಯತ್ನ ಮಾಡ್ತಿದ್ದಾರೆ ಎಂಬ ಎಂಬ ಜನಾರ್ದನ ರೆಡ್ಡಿ ಆರೋಪ…