ಸರ್ಕಾರ ಜಾಲಿ ಜಾಲಿ-ಜನರ ಜೇಬು ಖಾಲಿ ಖಾಲಿ; ಬಸ್ ದರ ಏರಿಕೆ ವಿರುದ್ಧ AAP ಕಿಡಿ
ಬೆಂಗಳೂರು : ಸಾರಿಗೆ ಬಸ್ ಗಳ ಶೇ.15ರಷ್ಟು ದರ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಎತ್ತಿನ ಬಂಡಿ ಎಳೆಯುವ ಮೂಲಕ ಇಂದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರದ ಎತ್ತಿನ…