2025-26ನೇ ಸಾಲಿನ ಕರ್ನಾಟಕ ಬಜೆಟ್ನ PDF File !
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು (ಶುಕ್ರವಾರ) 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ದಾಖಲೆಯ 16ನೇ ಬಜೆಟ್ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಈಗಿನ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಹಿಂದಿನ ಬಜೆಟ್ನಲ್ಲಿ ಗ್ಯಾರಂಟಿ…