Tag: katrina kaif

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರಿನಾ ಕೈಫ್- ಆಶ್ಲೇಷಾ ಬಲಿ ಪೂಜೆ ಮಾಡಿಸಿದ ನಟಿ

ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದ (ಮಾ.11) ಕತ್ರಿನಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗಿಯಾಗಿದ್ದಾರೆ.…