ಮಹಾ ಕುಂಭಮೇಳದಲ್ಲಿ ಭಾಗಿಯಾದ ಕೆಜಿಎಫ್ 2 ನಟಿ ಶ್ರೀನಿಧಿ ಶೆಟ್ಟಿ
ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಇದರ ನಡುವೆ ‘ಕೆಜಿಎಫ್ 2’ ನಟಿ ಶ್ರೀನಿಧಿ ಶೆಟ್ಟಿ ಅವರು ಮಾಸ್ಕ್ ಹಾಕಿಕೊಂಡೇ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಈ ಆಧ್ಯಾತ್ಮಿಕ ಅನುಭವನ್ನು…