ಮೈಸೂರಿನ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಅವರು ಇಂದು (ಫೆ.28) ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಸಿಎಲ್ ತಂಡದ ಜೊತೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಮೈಸೂರಿನಲ್ಲಿ ನಾಳೆ ಸಿಸಿಎಲ್ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆ ಸಿಸಿಎಲ್ ಟೀಮ್ ಜೊತೆ ಸುದೀಪ್ ಚಾಮುಂಡೇಶ್ವರಿ…