Tag: KMF

ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಚಾಯ್ ಪಾಯಿಂಟ್

ಪ್ರಯಾಗ್‌ರಾಜ್ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ…

ನಂದಿನಿ ಹಾಲಿನ ದರ; 5 ರೂ ಬೆಲೆ ಏರಿಕೆ ಸುಳಿವು ನೀಡಿದ ಕೆಎಂಎಫ್‌

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಆರು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ…