Tag: kotre

ಲೆಕ್ಕರಾಮಯ್ಯನವರೇ ನಿಮ್ಗೆ ಕೊಟ್ರೆ ತಿಂದು ಹಾಕ್ತೀರಾ; ಆರ್.ಅಶೋಕ್

ಬೆಂಗಳೂರು : ಕಾಂಗ್ರೆಸ್ ಅವರು ನಮಗೆ ಏನೂ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ನಿಮಗೆ ಕೊಟ್ಟರೆ ತಿಂದು ಹಾಕ್ತೀರಾ, ಅದಕ್ಕೆ ಬಡವರಿಗೆ ಕೊಟ್ಟಿದ್ದಾರೆ ಎಂದು ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಲೇವಡಿ ಮಾಡಿದ್ದಾರೆ. ಕೇಂದ್ರ ಬಜೆಟ್‌ಗೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಕಿಸಾನ್ ಕ್ರೆಡಿಟ್…