Tag: KS Rajanna

ಶಾಸಕನ ಮಗನಿಂದ ಶಿಕ್ಷಾರ್ಹ ಅಪರಾಧ ಜರುಗಿದೆ: ಕೆ.ಎಸ್‌.ರಾಜಣ್ಣ

ಬೆಂಗಳೂರು : ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ‘ಪುತ್ರರತ್ನ’ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಸಂಗತಿ ಕನ್ನಡಿಗರಿಗೆಲ್ಲ ಗೊತ್ತಿದೆ. ಒಂದು ಸುಸಂಸ್ಕೃತ ಕುಟುಂಬ ಯೋಚಿಸಲೂ ಸಾಧ್ಯವಿಲ್ಲದಂಥ…