Tag: lakh

ಏ.4ರಿಂದ 14ರವರೆಗೆ ಬೆಂಗಳೂರು ಕರಗ – ಲಕ್ಷಕ್ಕೂ ಹೆಚ್ಚು ಜನ ನಿರೀಕ್ಷೆ!

ಬೆಂಗಳೂರು : ಏ.4ರಿಂದ ಏ.14ರವರೆಗೆ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ,…

ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

ಲಕ್ನೋ : ಮಹಾ ಕುಂಭಮೇಳದ ಅವಧಿಯಲ್ಲಿ ರಾಜ್ಯದ ಮೂರು ಎಕ್ಸ್‌ಪ್ರೆಸ್‌ವೇಗಳ ಮೂಲಕ ಹಾದು ಹೋಗುವ ವಾಹನಗಳ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಯಾಗಿದೆ. ಈ ವರ್ಷದ ಜನವರಿ-ಫೆಬ್ರವರಿ ಅವಧಿಯಲ್ಲಿ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ವಾಹನಗಳು ಸಂಚರಿಸಿವೆ. ಯುಪಿ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ…

ಮಾಘ ಪೂರ್ಣಿಮಾ ಹಿನ್ನೆಲೆ; ತ್ರಿವೇಣಿ ಸಂಗಮದಲ್ಲಿ 73 ಲಕ್ಷ ಮಂದಿ ಪುಣ್ಯಸ್ನಾನ

ಪ್ರಯಾಗ್ ರಾಜ್ : ಮಹಾಕುಂಭ ಮೇಳದಲ್ಲಿ ಮಾಘ ಪೂರ್ಣಿಮೆ ನಿಮಿತ್ತ ಇಂದು ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ…

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ.…

ದೆಹಲಿ ನಾಗರಿಕರಿಗೆ 25 ಲಕ್ಷ ಆರೋಗ್ಯ ವಿಮೆ: ಸಿಎಂ ಅಶೋಕ್ ಗೆಹ್ಲೋಟ್

ನವದೆಹಲಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಎರಡನೇ ಗ್ಯಾರಂಟಿ ಘೋಷಿಸಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ದೆಹಲಿ ನಿವಾಸಿಗಳಿಗೆ ಕಾಂಗ್ರೆಸ್‌ ಜೀವನ್ ರಕ್ಷಾ ಹೆಸರಿನಲ್ಲಿ 25 ಲಕ್ಷ ರೂ. ರೂಪಾಯಿಯ ವಿಮೆ ನೀಡಲಾಗುವುದು ಎಂದು ಮಾಜಿ ಸಿಎಂ ಅಶೋಕ್ ಗೆಹ್ಲೋಟ್…