ಮೋದಿ ನನ್ನ ನೆಚ್ಚಿನ ನಟ: ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ರಾಜಸ್ಥಾನ ಸಿಎಂ
ಜೈಪುರ : ಪ್ರಧಾನಿ ನರೇಂದ್ರ ಮೋದಿ ನನ್ನ ನೆಚ್ಚಿನ ನಟ ಎಂದು ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ನೀಡಿದ ಹೇಳಿಕೆ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳು ಪ್ರಧಾನಿ ಮತ್ತು ಬಿಜೆಪಿಯನ್ನು ಅಪಹಾಸ್ಯ ಮಾಡಲು ಮುಂದಾಗಿದ್ದಾರೆ. ಜೈಪುರದಲ್ಲಿ ನಡೆದ ಅಂತರರಾಷ್ಟ್ರೀಯ…