ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ !
ಬೆಂಗಳೂರು : ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರದ್ದುಗೊಳಿಸಬೇಕೆಂದು ವಿರೋಧ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಆಗ್ರಹಿಸಿದರು. ಗ್ಯಾರಂಟಿ ಅನುಷ್ಠಾನ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದಿಂದ ಸಂಬಳ ವಿಚಾರಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ, ಇದರಿಂದಾಗಿ ಕಲಾಪದಲ್ಲಿ ಕೋಲಾಹಲ…