ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ‘ಜನ ನಾಯಗನ್’ ಶೀರ್ಷಿಕೆ!
ದಳಪತಿ ವಿಜಯ್ ಕೊನೆ ಚಿತ್ರಕ್ಕೆ ಯಾವ ಶೀರ್ಷಿಕೆ ಇಡಲಾಗುತ್ತದೆ ಎಂಬ ಚರ್ಚೆ ಜೋರಾಗಿತ್ತು. ಅವರ ಮೊದಲ ಸಿನಿಮಾದ ಟೈಟಲ್ನೇ ಇದಕ್ಕೂ ಇಡಲಾಗುತ್ತದೆ ಎಂಬಿತ್ಯಾದಿ ಚರ್ಚೆಗಳು ಜೋರಾಗಿದ್ದವು. ಆದರೆ, ಸಿನಿಮಾಗೆ ಬೇರೆಯದೇ ಟೈಟಲ್ ನೀಡಲಾಗಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್…