Tag: #latestnews

ಐಎಂಎ ಹಗರಣ: ಐಪಿಎಸ್ ಅಧಿಕಾರಿ ವಿರುದ್ಧ ಸಿಬಿಐ ತನಿಖೆ ಮುಂದುವರಿಕೆಗೆ ಅಬ್ರಹಾಂ ಮನವಿ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ವಿರುದ್ಧ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೂಲಕ ರಾಷ್ಟ್ರಪತಿ…

ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದನೆ, ಆರೋಗ್ಯ ಸ್ಥಿರ

ವಾಷಿಂಗ್ಟನ್ : ಡಾ. ಶಿವರಾಜ್‌ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್‌ ಇನ್ಸ್ಟಿಟ್ಯೂಟ್‌ ವೈದ್ಯ ಡಾ.ಮುರುಗೇಶ್ ಮನೋಹರನ್ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ…

ತೆರಿಗೆದಾರರ ಹಣದಲ್ಲಿ ‘ನಕಲಿ ಗಾಂಧಿ’ಗಳ ಸಮಾವೇಶ-ಜಗದೀಶ್ ಶೆಟ್ಟರ್

ಬೆಳಗಾವಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಭಾಗವಹಿಸಿದ್ದ ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್,…

ವಿಮಾನ ಹಾರಾಟದ ಮಧ್ಯೆ ಮಾಜಿ ಸೈನಿಕ ಅಸ್ವಸ್ಥ

ಬೆಂಗಳೂರು : ಬೆಂಗಳೂರುನಿಂದ ದೆಹಲಿಗೆ ಹೊಗುತ್ತಿದ್ದ ಇಂಡಿಗೋ ವಿಮಾನ ಹಾರಾಟದ ಮಧ್ಯೆ ಅಸ್ವಸ್ಥಗೊಂಡಿದ್ದ 44 ವರ್ಷದ ಮಾಜಿ ಸೈನಿಕರೊಬ್ಬರಿಗೆ ಡಾಕ್ಟರ್ ಒಬ್ಬರು ವಿಮಾನದಲ್ಲಿಯೇ ಚಿಕಿತ್ಸೆ ನೀಡಿ ರಕ್ಷಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.ವಿಮಾನ…

ಮಹಿಳಾ ಉದ್ಯೋಗಿಗೆ ರೂ.58 ಲಕ್ಷ ವಂಚನೆ; 6 ಮಂದಿ ಅರೆಸ್ಟ್‌

ಬೆಂಗಳೂರು : ಸಾಫ್ಟ್‌ವೇರ್ ಕಂಪನಿಯ ಮಹಿಳಾ ಉದ್ಯೋಗಿಯನ್ನು ವಂಚಿಸಿದ ಆರೋಪದ ಮೇಲೆ ನಾಲ್ಕು ಚಾರ್ಟರ್ಡ್ ಅಕೌಂಟೆಂಟ್ ಇಂಟರ್ನ್ ಗಳು ಸೇರಿದಂತೆ 6 ಜನರನ್ನು ಆಗ್ನೇಯ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ವಾಟ್ಸಾಪ್‌ನಲ್ಲಿ ಕಂಪನಿಯ ಲೋಗೋ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರ ವಾಟ್ಸಾಪ್ ಪ್ರೊಫೈಲ್…

ಹಿಂದುತ್ವ ಪ್ರತಿಪಾದಕರ ನೆರವಿನಿಂದ ಬಿಜೆಪಿ ಸಂವಿಧಾನ ದುರ್ಬಲ – ಬಿ.ಕೆ ಚಂದ್ರಶೇಖರ್

ಬೆಂಗಳೂರು : ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಸ್ವರೂಪವನ್ನು ಬದಲಾಯಿಸದೆ, ಸಂಪೂರ್ಣವಾಗಿ ವಿರೂಪಗೊಳಿಸುವುದು ಸಾಧ್ಯ ಎಂದು ಹೆದರಿದ್ದರು. ಸಂವಿಧಾನ ತಿದ್ದುಪಡಿ ಮಾಡದೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ. ಅಂಬೇಡ್ಕರ್ ಅವರ ಭಯವನ್ನು ಆಡಳಿತಾರೂಢ ಬಿಜೆಪಿ…

ಸ್ಫೋಟಕ ವಸ್ತುಗಳ ಘಟಕದಲ್ಲಿ ಭಾರೀ ಸ್ಫೋಟ

ಟರ್ಕಿ : ಸ್ಫೋಟಕ ವಸ್ತುಗಳ ಘಟಕದಲ್ಲಿ ಇಂದು ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 12 ಜನ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಲಿಕೇಸಿರ್ ಪ್ರಾಂತ್ಯದ ಕರೇಸಿ ಜಿಲ್ಲೆಯ ಸ್ಫೋಟಕ ವಸ್ತುಗಳ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಉದ್ಯೋಗಿಗಳು ಸಾವನ್ನಪ್ಪಿದ್ದು…

ಶೇಖ್ ಹಸೀನಾ ವಿರುದ್ಧ ಭ್ರಷ್ಟಾಚಾರದ ಆರೋಪ

ಢಾಕಾ : ರೂಪುರ್‌ ಪರಮಾಣು ವಿದ್ಯುತ್‌ ಸ್ಥಾವರದಲ್ಲಿ 5 ಬಿಲಿಯನ್ ಡಾಲರ್‌ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ವಿರೋಧಿ ಸಮಿತಿಯು ತನಿಖೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.ಬಾಂಗ್ಲಾದೇಶದಲ್ಲಿ ರಷ್ಯಾದ ಸರ್ಕಾರಿ…

ಯುವಕರನ್ನು 300 ಮೀಟರ್ ವರೆಗೆ ಎಳೆದೊಯ್ದ ಟ್ರಕ್ ಚಾಲಕ

ಉತ್ತರ ಪ್ರದೇಶ : ಟ್ರಕ್ ಚಾಲಕನೊಬ್ಬ ತನ್ನ ವಾಹನದಡಿಯಲ್ಲಿ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಅಮಾನುಷ ಕೃತ್ಯವನ್ನು ಕಂಡ ಸ್ಥಳೀಯರು ಚಾಲಕನಿಗೆ ಬಲವಂತವಾಗಿ ಟ್ರಕ್ ನಿಲ್ಲಿಸಿ, ವಾಹನದ ಕೆಳಗಿದ್ದವರನ್ನು ಹೊರತೆಗೆದರು.…

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ; ಕಾಂಗ್ರೆಸ್‌ನ ನೂತನ ಅಧ್ಯಕ್ಷ

ರಾಮನಗರ : ಪ್ರತಿಷ್ಠಿತ ರಾಮನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆ ಹಿನ್ನೆಲೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಕೆ.ಶೇಷಾದ್ರಿ ಅವಿರೋಧ ಆಯ್ಕೆಯಾಗಿದ್ದಾರೆ.ಒಟ್ಟು 31 ಸದಸ್ಯರ ಸಂಖ್ಯಾಬಲವಿರುವ ರಾಮನಗರ ನಗರಸಭೆಯಲ್ಲಿ ಕಾಂಗ್ರೆಸ್‌ನ 20 ಸದಸ್ಯರು ಹಾಗೂ ಜೆಡಿಎಸ್‌ನ 11 ಸದಸ್ಯರಿದ್ದಾರೆ. ಕಾಂಗ್ರೆಸ್‌ಗೆ…