Tag: latestnews

ಖೋಟಾ ನೋಟು ಜಾಲ ಪತ್ತೆ – ಎಎಸ್‌ಐ ಸೇರಿ ನಾಲ್ವರು ಅರೆಸ್ಟ್‌ !

ರಾಯಚೂರು : ಜಿಲ್ಲೆಯಲ್ಲಿ ಹೆಚ್ಚಾದ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಎಸ್‌ಐ ಮರಿಲಿಂಗ, ಸದ್ದಾಂ, ರಮೇಶ್ ಮತ್ತು ಶಿವಲಿಂಗ ಎಂದು ಗುರುತಿಸಲಾಗಿದೆ. ನಗರದ ಶಾಂತಿ ಕಾಲೋನಿಯ…

ರಾಯಚೂರಿನಲ್ಲಿ ಬಿಸಿಲು ಹೆಚ್ಚು – ಮಣ್ಣಿನ ಮಡಿಕೆಗೆ ಹೆಚ್ಚಾದ ಡಿಮ್ಯಾಂಡ್

ರಾಯಚೂರು : ಜಿಲ್ಲೆಯಲ್ಲಿ ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದ್ದು, ದಾಖಲೆ ಬರೆಯುತ್ತಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದು, ಮಡಿಕೆ, ಹಣ್ಣುಗಳು ಸೇರಿದಂತೆ ಇನ್ನಿತರ ವ್ಯಾಪಾರದ ಬೇಡಿಕೆ ಹೆಚ್ಚಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ ದಾಖಲೆಯ ಮಟ್ಟಕ್ಕೆ ತಲುಪಿದ್ದು, ಮಾರ್ಚ್ ತಿಂಗಳಲ್ಲೇ 41.4…

ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಮುಸ್ಲಿಮರಿಂದ ದೇಶಕ್ಕೆ ಗಂಡಾಂತರ ಬರುತ್ತೆ ಅಂತ ನಾನು ಹೇಳಲ್ಲ. ಆದರೆ, ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರವಾಗಿ…

ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಸಾವು !

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ.…

ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಟ ಪ್ರಕರಣ – ಪತ್ರದಲ್ಲಿ ಏನಿದೆ?

ದುಬೈನಿಂದ ಕೋಟಿ, ಕೋಟಿ ಬೆಲೆ ಬಾಳುವ ಚಿನ್ನ ಕಳ್ಳ ಸಾಗಾಟದ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್‌ ಅವರು ಜೈಲಿನಿಂದ ಡಿಆರ್‌ಐ ಎಡಿಜಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಆರೋಪಿ…

ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಬರಹ ಪತ್ತೆ !

ರಾಮನಗರ : ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ. ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ…

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಆಸ್ಪತ್ರೆಗೆ ದಾಖಲು

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ನಂತರ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ (58) ಅವರನ್ನು ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಅವರು ಆಂಜಿಯೋಗ್ರಾಮ್…

ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ !

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಕರೆದಿದೆ. ಆದರೆ, ಈ ವಿಷಯ ಕನ್ನಡಿಗರಿಗೆ ತಿಳಿಯದಂತೆ ಮುಚ್ಚಿಟ್ಟು ಕೇರಳ, ತಮಿಳುನಾಡು, ಮಹರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯದ ಪತ್ರಿಕೆಯಲ್ಲಿ ಮಾತ್ರ ಇದರ…

ಕೆನಡಾ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರಿಗೆ ಸಚಿವ ಸ್ಥಾನ

ಕೆನಡಾ : ಕೆನಡಾ ನೂತನ ಪ್ರಧಾನಿ ಮಾರ್ಕ್‌ ಕಾರ್ನಿ ಅವರ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರು ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದ್ದು, ದೆಹಲಿ ಮೂಲದ ಕಮಲಾ ಖೇರಾ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ. ಭಾರತೀಯ ಮೂಲದ ಅನಿತಾ ಆನಂದ್(58) ಅವರು ನಾವೀನ್ಯತೆ,…

ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ; ಸಮಾರಂಭಕ್ಕೆ ದರ್ಶನ್ ಬರ್ತಾರಾ ?

ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮೊಮ್ಮಗನ ನಾಮಕರಣ ಇಂದು ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಲಿದೆ. ಈ ನಾಮಕರಣ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಜೊತೆಗೆ ಈ ನಾಮಕರಣ ಕಾರ್ಯಕ್ರಮದಲ್ಲಿ…