Tag: latestnews

ಅಕ್ರಮ ಆಸ್ತಿ ನೋಂದಣಿ; ಇಬ್ಬರು ಸಬ್ ರಿಜಿಸ್ಟ್ರಾರ್‌ಗಳ ಅಮಾನತು

ಬೆಂಗಳೂರು : ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಬೆಂಗಳೂರಿನ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳನ್ನು ಅಮಾನತುಗೊಳಿಸಲಾಗಿದೆ. ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಸರ್ಕಾರದಿಂದ ನಿಷೇಧಿತ ಭೌತಿಕ…

ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ; ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು : ಹೊಸ ವರ್ಷ 2025ಕ್ಕೆ ಕೆಲವೇ ದಿನಗಳು ಬಾಕಿಯಿರುವಂತೆಯೇ ನಗರದ ಪೊಲೀಸರು ಹೊಸ ವರ್ಷ ಸಂಭ್ರಮಾಚರಣೆಗಾಗಿ ಹೆಚ್ಚಾಗಿ ಸೇರುವ ಕಡೆಗಳಲ್ಲಿ ಜನರು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಬಿಗಿ ಭದ್ರತೆ ನಿಯೋಜನೆಯೊಂದಿಗೆ ವ್ಯಾಪಕವಾದ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

ಭಾರತೀಯ ಸೇನೆ ಸಾವಿರಾರು ಕಾಂಡೋಮ್‌ ಖರೀದಿ; ಯಾಕೆ?

ನಾವು ದೇಶದೊಳಗೆ ನೆಮ್ಮದಿಯಿಂದ ಇರಲು ವೀರ ಯೋಧರ ಕೊಡುಗೆಯೂ ಅಪಾರವಾಗಿದೆ. ಶತ್ರು ರಾಷ್ಟ್ರಗಳು ದಾಳಿ ನಡೆಸಿದ ವೇಳೆ ಸಾವಿಗೂ ಅಂಜದೆ ಸೈನಿಕರು ಹೋರಾಡಿದ್ದಾರೆ. ಇನ್ನು ಭಾರತೀಯ ಸೇನೆಯುಯುದ್ಧ ಸಾಮಗ್ರಿ ಮತ್ತು ಶಸ್ತ್ರಾಸ್ತ್ರಗಳ ವಿಷಯದಲ್ಲಿಯೂ ವಿಶ್ವದ ನಾಲ್ಕನೇ ಸ್ಥಾನದಲ್ಲಿದೆ. ಶಕ್ತಿಯುತವಾದ ಅಗ್ನಿ ಮತ್ತು…

ಶಿವಣ್ಣ ಮನೆ ನಾಯಿ ನೀಮೋ ನಿಧನ; ಪತ್ರ ಬರೆದ ಗೀತಾ ಶಿವರಾಜ್‌ಕುಮಾರ್

ಸ್ಯಾಂಡಲ್‌ವುಡ್ ನಟ, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮನೆಯ ನಾಯಿ ನೀಮೋ ಇಂದು ನಿಧನ ಹೊಂದಿದೆ. ಶಿವಣ್ಣ ಅವರ ದೊಡ್ಡ ಮಗಳು ನಿರುಪಮಾ ಪತಿ ಮದುವೆಗೆ ಮೊದಲು ಆ ನಾಯಿಯನ್ನು ಗಿಫ್ಟ್ ಆಗಿ ಕೊಟ್ಟಿದ್ದರು. ನಿರುಪಮಾ ಅವರು ಡಾಕ್ಟರ್ ಆಗಿರುವ ಕಾರಣಕ್ಕೆ…

ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ

ಢಾಕಾ : ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚುತ್ತಲೇ ಇವೆ. ಹಿಂದೂ ದೇಗುಲಗಳ ಮೇಲಿನ ದಾಳಿ ಬಳಿಕ ಇದೀಗ ಚಿತ್ತಗಾಂಗ್ ಪ್ರದೇಶದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ…

ಭಾರೀ ಹಿಮಪಾತ; ಕುಲುವಿನಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

ಡೆಹ್ರಾಡೂನ್ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ. ಸೋಲಾಂಗ್ ನಾಲಾದಲ್ಲಿ ಸುಮಾರು 1,000 ವಾಹನಗಳು ಸಿಲುಕಿಕೊಂಡಿದ್ದವು. ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು…

ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು ಸೇವೆ!

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನೈರುತ್ಯ…

ಭತ್ತ ತಿಂದು ಹಾಕಿದ ಕಾಡಾನೆಗಳು – ಕಣ್ಣೀರಿಟ್ಟ ಅನ್ನದಾತ

ಹಾಸನ : ಭತ್ತವನ್ನು ಬೇರ್ಪಡಿಸಿ ಚೀಲಗಳಲ್ಲಿ ತುಂಬಿಟ್ಟಿದ್ದ, ಸುಮಾರು 60 ಕ್ವಿಂಟಾಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದು ಹಾಕಿರುವ ಘಟನೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್ ಸೇರಿದಂತೆ 8…

ಮನಮೋಹನ ಸಿಂಗ್‌ ಅಜರಾಮರ; ಅಗ್ನಿಯಲ್ಲಿ ಲೀನವಾದ ಧೀಮಂತ ನಾಯಕ

ನವದೆಹಲಿ : ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು. ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಸರಿದಾರಿಗೆ…

ಕಾರ್ಮಿಕ ಇಲಾಖೆಯ ಸಭೆ ಮುಂದೂಡಿಕೆ; ಸಾರಿಗೆ ನೌಕರರ ಮುಷ್ಕರ!

ಬೆಂಗಳೂರು : ರಸ್ತೆ ಸಾರಿಗೆ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿ. 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಇಂದು ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ),…