Tag: left

ಖರ್ಗೆ ಬಂಧಿಸುವಂತೆ ಛಲವಾದಿ ಒತ್ತಾಯ: ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬೆಂಗಳೂರು : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆಯವರ ಅಟ್ಟಹಾಸ ಬಹಳ ನಡೆಯುತ್ತಿದೆ. ಅವರನ್ನು ಸಚಿವ ಸ್ಥಾನದಿಂದ ಕೈ ಬೀಡಬೇಕು. ಅಲ್ಲದೆ ತಕ್ಷಣ ಬಂಧಿಸಬೇಕು. ಮತ್ತು ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ವಿಧಾನಪರಿಷತ್…