Tag: legal system

ಹದಗೆಟ್ಟ ಕಾನೂನು ವ್ಯವಸ್ಥೆ, ಗೂಂಡಾ ರಾಜ್ಯ – ಆರ್‌.ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ…