Tag: letter

ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ ಲೋಕಾದಿಂದ ಸಿಎಸ್‍ಗೆ ಪತ್ರ !

ಬೆಂಗಳೂರು : ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ ಲೋಕಾಯುಕ್ತದಿಂದ ಸಿಎಸ್‍ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸರ್ಕಾರಿ ನೌಕರರ ಮಧ್ಯೆ ಸಂಘರ್ಷ ಶುರುವಾಗಿದೆ. ಲೋಕಾಯುಕ್ತ ನಿರ್ಧಾರಕ್ಕೆ ಸಚಿವಾಲಯದ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರಿ ನೌಕರರ…

ಬೆಲೆ ಏರಿಕೆಯಿಂದ ಮಾಲಿನ್ಯ, ಸಂಚಾರ ದಟ್ಟಣೆ ಹೆಚ್ಚು; BMRCL ಗೆ ಪಿ.ಸಿ ಮೋಹನ್ ಪತ್ರ

ಬೆಂಗಳೂರು : ಮೆಟ್ರೊ ರೈಲು ಟಿಕೆಟ್‌ ದರ ಏರಿಕೆ ಮಾಡಿದರೆ ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಪ್ರಯಾಣಿಕರಿಗೆ ಭಾರಿ ಹೊರೆಯಾಗಲಿದೆ. ಹಾಗಾಗಿ ದರ ಏರಿಸುವ ಪ್ರಸ್ತಾವದ ಬಗ್ಗೆ ಮರು ಚಿಂತನೆ ನಡೆಸಬೇಕು ಎಂದು ಸಂಸದ ಪಿ.ಸಿ. ಮೋಹನ್‌ ಅವರು ಬಿಎಂಆರ್‌ಸಿಎಲ್‌…

ಸಾಮೂಹಿಕ ಮತಾಂತರದ ಆತಂಕ; ಸಿಎಂ ಯೋಗಿಗೆ ಮೌಲ್ವಿ ಪತ್ರ

ಲಕ್ನೋ : ಪ್ರಯಾಗರಾಜ್‌ದಲ್ಲಿ ನಡೆಯಲಿರುವ ಮಹಾಕುಂಭಮೇಳದ ಸಮಯದಲ್ಲಿ ಮುಸ್ಲಿಮರ ಸಾಮೂಹಿಕ ನಡೆಯುತ್ತದೆ ಎಂದು ಹಿರಿಯ ಮೌಲ್ವಿಯೊಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆಯುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಯಾಗರಾಜ್‌ದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭಮೇಳ ನಡೆಯುತ್ತದೆ. ಈ…