ಲಾರಿ ಡಿಕ್ಕಿ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿಯಲ್ಲಿ ಗುರುವಾರ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಗುರುವಾರ ಸಂಜೆ ಈ ದುರ್ಘಟನೆ…