2ನೇ ಬೆಂಗಳೂರು ವಿಮಾನ ನಿಲ್ದಾಣದ ಸ್ಥಳದ ಬಗ್ಗೆ ಚರ್ಚೆಯ ಅಗತ್ಯವಿಲ್ಲ: ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳದ ಆಯ್ಕೆಯ ಕುರಿತು ಚರ್ಚೆ ನಡೆಸುವುದು ಅನಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ಸುದ್ದಿಗಾರರೊಂದಗೆ ಮಾತನಾಡಿದ ಸಚಿವ ಪರಮೇಶ್ವರ್, ಬೆಂಗಳೂರಿನ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ…