ನಾನು ಬದುಕಿರುವವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ; ಹೆಚ್.ಡಿ.ದೇವೇಗೌಡ
ಬೆಂಗಳೂರು : ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾ ಮಾಡೋಣ. ನಾನು ಇನ್ನು 4-5 ವರ್ಷ ಬದುಕಿರುತ್ತೇನೆ, ನನ್ನ…