Tag: loses

ಮುಂಬೈಗೆ 2ನೇ ಬಾರಿ ಚಾಂಪಿಯನ್‌ ಕಿರೀಟ – ಫೈನಲ್‌ನಲ್ಲಿ ಡೆಲ್ಲಿಗೆ ಸೋಲು !

ಮುಂಬೈ : ಮಹಿಳಾ ಪ್ರೀಮಿಯರ್‌ ಲೀಗ್‌ನ 3ನೇ ಆವೃತ್ತಿಯಲ್ಲಿ ಹರ್ಮನ್‌ ಪ್ರೀತ್‌ ಕೌರ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ 8 ರನ್‌ಗಳ ರೋಚಕ ಜಯ ಸಾಧಿಸಿ 2ನೇ ಬಾರಿಗೆ ಚಾಂಪಿಯನ್‌…