Tag: losing

ಮೈಸೂರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕ್ಯಾಂಟರ್ ಸರಣಿ ಅಪಘಾತ !

ಬೆಂಗಳೂರು : ನಗರದ ಮೈಸೂರು ರಸ್ತೆಯಲ್ಲಿ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಐರಾವತ ಬಸ್, ಕಾರು, ಆಟೋ ಲಾರಿ ಹಾಗೂ ಬೈಕ್‍ಗೆ ಡಿಕ್ಕಿಯಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣ ಮುಂಭಾಗದಲ್ಲಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಮೈಸೂರು ಕಡೆಗೆ ಹೋಗುತ್ತಿತ್ತು.…