ಕ್ಷೇತ್ರ ಪುನರ್ವಿಂಗಡಣೆ ನ್ಯಾಯಯುತವಾಗಿರಬೇಕು ಎಂಬುದಷ್ಟೇ ನಮ್ಮ ಆಗ್ರಹ; ಎಂ.ಕೆ. ಸ್ಟಾಲಿನ್
ತಮಿಳುನಾಡು : ಕ್ಷೇತ್ರ ಪುನರ್ವಿಂಗಡಣೆ ನ್ಯಾಯಯುತವಾಗಿರಬೇಕು ಎಂಬುದಷ್ಟೇ ನಮ್ಮ ಆಗ್ರಹದ ಬಗ್ಗೆ ಕುರಿತು ತಮಿಳುನಾಡಿನಲ್ಲಿ ಸಿಎಂ ಎಂ.ಕೆ.ಸ್ಟಾಲಿನ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ, ಆದರೆ ಆ ಕ್ರಮವು…