ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನಕ್ಕೆ ದರ್ಶನ್ ಭೇಟಿ
ಕೇರಳ : ಕೇರಳದ ಪ್ರಸಿದ್ಧ ಕಣ್ಣೂರಿನ ಮಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆಂದು ತಿಳಿದಿದೆ. ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಕೇರಳದ ದೇವಸ್ಥಾನ ಇದಾಗಿದೆ. ದೇವಾಲಯಕ್ಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ, ಧನ್ವರ್…