Tag: made

ಮೋದಿಗೆ ಅಮೆರಿಕದ ಆಹ್ವಾನವೇ ಇರಲಿಲ್ಲ, ಜೈಶಂಕರ್‌ ಹೋಗಿ ವ್ಯವಸ್ಥೆ ಮಾಡಿಸಿದ್ದಾರೆ: ಖರ್ಗೆ

ಕಲಬುರಗಿ : ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ವಲಸಿಗರೊಂದಿಗೆ ಅಮೆರಿಕ ಅಮಾನವೀಯವಾಗಿ ನಡೆದುಕೊಂಡ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಹಳೆಯ ಸ್ನೇಹಿತ’ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ…