Tag: Maha Shivratri

ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ; ಸಾಲುಗಟ್ಟಿ ನಿಂತ ಶಿವಭಕ್ತರು

ರಾಯಚೂರು : ಮಹಾ ಶಿವರಾತ್ರಿ ಪ್ರಯುಕ್ತ ರಾಯಚೂರಿನಲ್ಲಿ ಮಧ್ಯರಾತ್ರಿಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವಲಿಂಗ ದರ್ಶನ ಪಡೆಯುತ್ತಿದ್ದಾರೆ. ಶಿವ ಮಾಲಾಧಾರಿಗಳು ನಿರಂತರ ಶಿವನಾಮಸ್ಮರಣೆ, ಶಿವನ ಭಜನೆ…

ಮಹಾ ಶಿವರಾತ್ರಿ ಯಾಕೆ ಆಚರಿಸುತ್ತಾರೆ..? ಉಪವಾಸ ಮಾಡುವುದ್ಯಾಕೆ?

ಹಿಂದೂ ಧರ್ಮದಲ್ಲಿ ಅತ್ಯಂತ ಪೂಜ್ಯನೀಯ ಹಬ್ಬಗಳಲ್ಲಿ ಮಹಾ ಶಿವರಾತ್ರಿಯೂ ಒಂದು ಹಬ್ಬವಾಗಿದೆ. ಶಿವನಿಗೆ ತುಂಬಾ ಇಷ್ಟವಾದ ಬಿಲ್ವಪತ್ರೆ ಅರ್ಪಿಸಿ, ಈ ಹಬ್ಬವನ್ನು ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಮಹಾ ಶಿವರಾತ್ರಿಯನ್ನು ಸಾಮಾನ್ಯವಾಗಿ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಅಂದರೆ ಫಾಲ್ಗುಣ ಅಥವಾ…