ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಯಾರೂ ಊಹಿಸಲು ಸಾಧ್ಯವಿಲ್ಲ – ಖರ್ಗೆ ಎಚ್ಚರಿಕೆ !
ಬೆಂಗಳೂರು : ಸೆಪ್ಟೆಂಬರ್ ಕ್ರಾಂತಿ, ಪೂರ್ಣಾವಧಿ ಸಿಎಂ, ನಾಯಕತ್ವ ಬದಲಾವಣೆ ಹೇಳಿಕೆಗಳಿಗೆ ಮಲ್ಲಿಕಾರ್ಜುನ ಖರ್ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಏನೇ…