Tag: mandya

ಮಂಡ್ಯದಲ್ಲಿ ಇಂದು ವಿಜಯೇಂದ್ರರಿಂದ ಭತ್ತದ ನಾಟಿ

ಮಂಡ್ಯ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ಯುವ ಸಮೂಹ ಕೃಷಿಯ ಕಡೆ ಒಲವು ತೋರಿಸಿ, ಉತ್ತೇಜನ ನೀಡಬೇಕೆಂಬ ಉದ್ದೇಶದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಮಂಡ್ಯ ಜಿಲ್ಲೆಯ…

ನಿಮಿಷಾಂಬ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ

ಮಂಡ್ಯ : ಮಾಘ ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯಕ್ಕೆ ಅಪಾರ ಪ್ರಮಾಣದ ಭಕ್ತರ ದಂಡು ಹರಿದು ಬರುತ್ತಿದೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ.…

ಮಂಡ್ಯ ಮಿಮ್ಸ್‌ನಲ್ಲಿ ಅವ್ಯವಸ್ಥೆ – ಅಧಿಕಾರಿಗಳಿಗೆ ಡಿಸಿ ತರಾಟೆ

ಮಂಡ್ಯ : ಬಡವರಿಗೆ ಕಡಿಮೆ ದುಡ್ಡಲ್ಲಿ ಉತ್ತಮ ಆರೋಗ್ಯ ಸೇವೆ ನೀಡುವುದು ಸರ್ಕಾರಿ ಆಸ್ಪತ್ರೆಗಳ ಕರ್ತವ್ಯವಾಗಿದೆ. ಆದ್ರೆ ಸರ್ಕಾರಿ ಆಸ್ಪತ್ರೆಗಳು ತನ್ನ ಜವಾಬ್ದಾರಿ ಮರೆತು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿವೆ. ಮಂಡ್ಯದ ಮಿಮ್ಸ್ ಆಸ್ಪತ್ರೆ ಕೂಡ ಅವ್ಯವಸ್ಥೆ ಆಗರವಾಗಿದ್ದು, ಆಸ್ಪತ್ರೆಗೆ…

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ, ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಕೆಪಿಸಿಸಿ…