ಗೋ ಕಳ್ಳತನ, ಹತ್ಯೆ ಮಾಡೋರನ್ನು ರಸ್ತೆಯಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ
ಕಾರವಾರ : ಗೋವು ಮತ್ತು ಜಾನುವಾರುಗಳ ಕಳವು, ಹತ್ಯೆ, ಕ್ರೌರ್ಯಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಗೋ ಕಳವು, ಹತ್ಯೆ…