Tag: mantri mall

ಮಂತ್ರಿ ಮಾಲ್‌ ಒಳಗೆ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್‌ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ವ್ಯಕ್ತಿ 2…