ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆ
ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧರ್ಮಸ್ಥಳ, ಪಣಂಬೂರು, ಮಂಗಳೂರು, ಮಾಣಿ, ಸೋಮವಾರಪೇಟೆ, ಪುತ್ತೂರು, ಅಕರಗಲೋಡು, ಬೇಳೂರು, ಕಳಸ, ಚಾಮರಾಜನಗರದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ…