ಕುಟುಂಬಸ್ಥರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ
ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಹೊಸ ವರ್ಷದಲ್ಲಿ ತಮ್ಮ ಅಭಿಮಾನಿಗಳಿಗೆ ಆಶ್ಚರ್ಯಕರ ಉಡುಗೊರೆಯೊಂದನ್ನು ನೀಡಿದ್ದಾರೆ. ನೀರಜ್ ಚೋಪ್ರಾ ತಮ್ಮ ವೈಯಕ್ತಿಕ ಜೀವನವನ್ನು ಆರಂಭಿಸಿದ್ದು, ಹಿಮಾನಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.…