ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್, ಧನಶ್ರೀ
ಮುಂಬೈ : ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು…