ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ, ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ
ಇಸ್ಲಾಮಾಬಾದ್ : ಜಾಫರ್ ಎಕ್ಸ್‌ಪ್ರೆಸ್ ಅಪಹರಣದ ನಂತರ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲಾ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ. ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲಾ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ತಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್…