ಡಿಕೆಶಿ ಜೊತೆ ಸಭೆ ನಡೆಸಿದ್ದೇವೆ, ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ : ಎಂ.ಬಿ.ಪಾಟೀಲ್
ಬೆಂಗಳೂರು : ನಾವು ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್…