ಚೀನಾದಲ್ಲಿ ಪರಿಸ್ಥಿತಿ ಅಸಹಜವಾಗಿಲ್ಲ: ಆರೋಗ್ಯ ಸಚಿವಾಲಯ
ನವದೆಹಲಿ : ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್‌ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ,…