ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ : ಡಿಕೆಶಿ
ಬೆಂಗಳೂರು : ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ನಮ್ಮ ಬಜೆಟ್ ಅನ್ನು ಬೇರೆಬೇರೆ ರಾಜ್ಯಗಳು ಗಮನಿಸುತ್ತಾರೆ. ಇದು ಉತ್ತಮವಾದ ಬಜೆಟ್. ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಜೆಟ್ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…