Tag: modi

ಎಲ್ಲಾ ಇಲಾಖೆಗಳ ಮುಖ್ಯಸ್ಥರು ಮೋದಿಯ ‘ಮನ್ ಕಿ ಬಾತ್’ ಕೇಳುವುದು ಕಡ್ಡಾಯ!

ಪಣಜಿ : ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಅನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರು ಕಡ್ಡಾಯವಾಗಿ ಕೇಳಬೇಕು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಆದೇಶ ಹೊರಡಿಸಿದೆ. ಗೋವಾ ಸರ್ಕಾರ ಇಂದು ಹೊರಡಿಸಿದ ಸುತ್ತೋಲೆಯಲ್ಲಿ, ಎಲ್ಲಾ ಇಲಾಖೆಗಳ…

ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ

ನವದೆಹಲಿ : ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್​​ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 7 ಮಂದಿ ಸಾವಿಗೀಡಾಗಿದ್ದು, ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದ…

ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ಶೀಷ್‌ ಮಹಲ್‌ ನವೀಕರಣ; ಮೋದಿ ಕಿಡಿ

ನವದೆಹಲಿ : ದೆಹಲಿ ಚುನಾವಣೆಗೆ ದಿನಗಳು ಸಮೀಪವಾಗುತ್ತಿರುವಾಗಲೇ ಶೀಷ್‌ ಮಹಲ್‌ ಜಟಾಪಟಿ ತೀವ್ರಗೊಂಡಿದೆ. ದೆಹಲಿಯ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಮತ್ತೆ ಶೀಷ್‌ ಮಹಲ್‌ ಉಲ್ಲೇಖಿಸಿ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಮಾತನಾಡಿದ ಅವರು,…

ದೆಹಲಿಯ 4ನೇ ಹಂತದ ಮೆಟ್ರೋ ಮಾರ್ಗಕ್ಕೆ ಉದ್ಘಾಟನೆ: ಮೋದಿ

ನವದೆಹಲಿ : ಪ್ರಧಾನಿ ಮೋದಿ ಇಂದು ದೆಹಲಿ ಮೆಟ್ರೋದ ನಾಲ್ಕನೇ ಹಂತ ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಇದೇ ವೇಳೆ, ದೆಹಲಿ ಮೆಟ್ರೋ 4ನೇ ಹಂತದ 26.5…

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನ: ಮೋದಿ

ನವದೆಹಲಿ : ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು…

2025ರ ಹೊಸ ವರ್ಷದ ಶುಭಕೋರಿದ ಮೋದಿ, ರಾಷ್ಟ್ರಪತಿ

ನವದೆಹಲಿ : 2025ರ ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು,…

ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಮೋದಿ

ನವದೆಹಲಿ : ‘ಮಹಾ ಕುಂಭ ಮೇಳ’ವನ್ನು ಏಕತೆಯ ಮಹಾಕುಂಭ ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಮಾಜದಿಂದ ದ್ವೇಷ ಮತ್ತು ವಿಭಜನೆಯನ್ನು ತೊಡೆದುಹಾಕುವ ಸಂಕಲ್ಪದೊಂದಿಗೆ ಭವ್ಯವಾದ ಧಾರ್ಮಿಕ ಸಭೆಯಿಂದ ಹಿಂತಿರುಗಿ ಎಂದು ಜನರಿಗೆ ಇಂದು ಮನವಿ ಮಾಡಿದ್ದಾರೆ. ತಮ್ಮ ಮಾಸಿಕ…

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ

ಮಧ್ಯಪ್ರದೇಶ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ ಇಂದು ಮಧ್ಯಪ್ರದೇಶದಲ್ಲಿ ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಕೆನ್-ಬೇತ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ…