Tag: mood

ಸರ್ಜರಿ ಬಳಿಕ ವೆಕೇಷನ್‌ ಮೂಡ್‌ನಲ್ಲಿ ಶಿವಣ್ಣ

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಅವರು ಸರ್ಜರಿ ಬಳಿಕ ಜಾಲಿ ಮೂಡ್‌ಗೆ ಜಾರಿದ್ದಾರೆ. ಅಮೆರಿಕದ ಕಡಲ ಕಿನಾರೆಯಲ್ಲಿ ಕಾಲ ಕಳೆದಿದ್ದಾರೆ. ಸರ್ಜರಿ ಬಳಿಕ ಶಿವಣ್ಣ ಚೇತರಿಸಿಕೊಂಡಿದ್ದಾರೆ. ಬಿಡುವಿನ ಸಮಯದಲ್ಲಿ ಅಮೆರಿಕದ ಸುಂದರ ಜಾಗಗಳಿಗೆ ನಟ ಭೇಟಿ ಕೊಡುತ್ತಿದ್ದಾರೆ. ಅಮೆರಿಕದಲ್ಲಿ ಪತ್ನಿ ಗೀತಾ ಜೊತೆ…