ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ – 4 ಮಂದಿಗೆ ಗಾಯ !
ಇಸ್ಲಾಮಾಬಾದ್ : ಬಲೂಚಿಸ್ತಾನದಲ್ಲಿ ರೈಲು ಹೈಜಾಕ್ ಪ್ರಕರಣದ ಬೆನ್ನಲ್ಲೇ ಪಾಕಿಸ್ತಾನ ವಜರಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆಯುಐ) ಜಿಲ್ಲಾ ಮುಖ್ಯಸ್ಥ ಅಬ್ದುಲ್ಲಾ ನದೀಮ್ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅಜಮ್ ವಾರ್ಸಾಕ್ ಬೈಪಾಸ್ ರಸ್ತೆಯಲ್ಲಿರುವ ಮೌಲಾನಾ ಅಬ್ದುಲ್…