Tag: MP

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು…

ಸಂಸದ ರಾಹುಲ್‌ ಗಾಂಧಿ ಇಂದು ಮತದಾನ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಬಂದು ಮತ ಚಲಾಯಿಸಿದ್ದಾರೆ.…

ಸಿಎಂ ರನ್ನು ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹರಿಹಾಯ್ದಿದ್ದ ಸಂಸದ ಡಾ.ಕೆ. ಸುಧಾಕರ್‌ ಈಗ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಾಡಿ ಹೊಗಳಿದ್ದಾರೆ. ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರಂತೆ ಸಿಎಂ ಸಿದ್ದರಾಮಯ್ಯ ಕೂಡ…

ಹೆಣ್ಣುಮಗಳ ರಕ್ಷಿಸಲಾಗದ ಹುದ್ದೆ ಬೇಡ- ಗಳಗಳನೆ ಅತ್ತ ಸಂಸದ!

ಫೈಜಾಬಾದ್ : ಅಯೋಧ್ಯೆಯಲ್ಲಿ 22 ವರ್ಷದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ, ಯುವತಿಯೊಬ್ಬಳನ್ನು ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ವರದಿಯಾಗಿದೆ. 22 ವರ್ಷದ ಯುವತಿ ರಾತ್ರಿಯಾದರೂ ಮನೆಗೆ ಬಾರದಿದ್ದಾಗ, ಆತಂಕಗೊಂಡ ಪೋಷಕರು…

ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಸಂಸದೆ ಸುಧಾಮೂರ್ತಿ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರು ಮಹಾ ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ರಾಜ್ಯಸಭಾ ಸಂಸದೆ ಸುಧಾಮೂರ್ತಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಎಂದು ಬಣ್ಣಿಸಿದ್ದಾರೆ. ಮಹಾಕುಂಭ ವ್ಯವಸ್ಥೆಗಳ ಮಾದರಿಯು ಇತರ ಸರ್ಕಾರಗಳು…