Tag: Municipal

ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ರಾಯಚೂರು : 57.64 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ, ರಾಯಚೂರಿನ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ಅಮಾನತುಗೊಳಿಸಲಾಗಿದೆ. ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಮಗಾರಿಯು ನಿಯಮಬದ್ಧವಲ್ಲದೇ ಹತ್ತುಕೊಂಡಿದ್ದು, ಆರ್ಥಿಕ ನಷ್ಟ ಉಂಟುಮಾಡಿದೆ.…