Tag: murder casse

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; 21ನೇ ಆರೋಪಿ ಅರೆಸ್ಟ್‌…!

ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ, ಅತೀಕ್ ಅಹ್ಮದ್ ಎಂಬಾತನನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ…