Tag: muslim

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್

ಬೆಂಗಳೂರು : ಮುಸ್ಲಿಮರಿಗೆ 4% ಗುತ್ತಿಗೆ ಮೀಸಲಾತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್ ರಾಜಭವನದ ಅಂಗಳದಲ್ಲಿ ಜಟಾಪಟಿ ಮುಂದುವರಿದಿದೆ. ರಾಷ್ಟ್ರಪತಿಗಳಿಗೆ ಬಿಲ್ ಕಳುಹಿಸುವುದಾಗಿ ರಾಜ್ಯಪಾಲರಿಂದ ಸರ್ಕಾರಕ್ಕೆ ನೋಟ್ ಕಳುಹಿಸಿದ್ದಾರೆ. ರಾಷ್ಟ್ರಪತಿ ಅಂಗಳದಲ್ಲೇ ಮುಸ್ಲಿಂ ಗುತ್ತಿಗೆ ಮೀಸಲಾತಿ ಬಿಲ್ ಭವಿಷ್ಯ ನಿರ್ಧಾರವಾಗಲಿದ್ದು,…

ಜಾತಿ ಗಣತಿ ವರದಿ : 30 ವರ್ಷಗಳಲ್ಲಿ ಮುಸ್ಲಿಮರ ಜನಸಂಖ್ಯೆ ಶೇ. 90ರಷ್ಟು ಏರಿಕೆ…!

ಬೆಂಗಳೂರು : ಪ್ರತಿಪಕ್ಷಕ್ಕೆ ಅಸ್ತ್ರವಾಗಿರುವ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಂಡವಾಗಿರುವ ಜಾತಿಗಣತಿಯ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. 2015 ರ ಸಮೀಕ್ಷೆಯಲ್ಲಿ ಈಗಾಗಲೇ ಜನಸಂಖ್ಯೆಗಳ ಲೆಕ್ಕಾಚಾರ ಬಯಲಾಗಿದೆ. ಇದೀಗ ಯಾವ್ಯಾವ ಸಮುದಾಯ ಎಷ್ಟೆಷ್ಟು ಹೆಚ್ಚಾಗಿದೆ ಎಂಬ ಸಂಗತಿಯೂ ಬಯಲಾಗಿದೆ. ಅದರಲ್ಲಿಯೂ, 30…

ಹಿಂದೂ ಯುವಕ – ಮುಸ್ಲಿಂ ಯುವತಿ ಪ್ರೇಮ ವಿವಾಹ!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ಒಂದೇ ಗ್ರಾಮದ ಬೇರೆ ಬೇರೆ ಧರ್ಮದ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ತಮ್ಮ ಜೀವಿತ ರಕ್ಷಣೆಗಾಗಿ ಈ ಜೋಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ…

ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಮುಸ್ಲಿಮರಿಂದ ದೇಶಕ್ಕೆ ಗಂಡಾಂತರ ಬರುತ್ತೆ ಅಂತ ನಾನು ಹೇಳಲ್ಲ. ಆದರೆ, ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರವಾಗಿ…

ಮುಸ್ಲಿಂ ಮೀಸಲಾತಿ ಶೇ.10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ !

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡುತ್ತಾರೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವು ದೊರೆತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ…

ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿಎಂ

ಬೆಂಗಳೂರು : ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು. ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ…

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಇಂದಿನಿಂದ ಉಪವಾಸ ವ್ರತ

ಇಂದು (ಭಾನುವಾರ) ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ…

ಯುಸಿಸಿ ವಿರುದ್ಧ ಕಾನೂನು ಹೋರಾಟ ಆರಂಭಿಸಿದ ಮುಸ್ಲಿಂ ಸಂಘಟನೆಗಳು!

ಡೆಹ್ರಾಡೂನ್ : ಉತ್ತರಾಖಂಡ್‌ನಲ್ಲಿ ಜಾರಿಗೆ ಬಂದಿರುವ ಏಕರೂಪ ನಾಗರಿಕ ಸಂಹಿತೆಗೆ ಕಾನೂನಾತ್ಮಕ ಸವಾಲುಗಳು ಎದುರಾಗಿವೆ. ಜನವರಿ 27 ರಿಂದ ಜಾರಿಗೆ ಬಂದ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಐದು ಅರ್ಜಿಗಳು ದಾಖಲಾಗಿದೆ. ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಸಂಬಂಧಪಟ್ಟ ಗುಂಪುಗಳು ಕಾನೂನಿನ…

ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ; ಪ್ರತಾಪ್ ಸಿಂಹ

ಮೈಸೂರು : ನಗರದಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪುಂಡ ಮುಸ್ಲಿಮರು ಪೊಲೀಸ್ ಠಾಣೆ ಮೇಲೆ ಅಕ್ರಮಣ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ…

ಹಿಂದೂ-ಮುಸ್ಲಿಂ ದ್ವೇಷ ಮಾಡುವವರು ನಿಜವಾದ ಹಿಂದೂಗಳಲ್ಲ: ಉದ್ಧವ್ ಠಾಕ್ರೆ

ಮುಂಬೈ : ಶಿವಸೇನೆ ಮುಖ್ಯಸ್ಥ ಉದ್ವವ್ ಠಾಕ್ರೆ ಭಾರತೀಯ ಜನತಾ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿ, ಕೋಮು ಸೌಹಾರ್ದತೆಯನ್ನು ಕೆಡಿಸುವ ಯಾರಾದರೂ “ಹಿಂದೂ ಆಗಲು ಸಾಧ್ಯವಿಲ್ಲ” ಎಂದು ಹೇಳುವುದರ ಜೊತೆಗೆ ತಮ್ಮ ಪಕ್ಷದ ಹಿಂದುತ್ವ ಶುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಬಿಜೆಪಿ…