Tag: Muslims Reservation

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಗೆ ಸಂಪುಟ ಒಪ್ಪಿಗೆಗೆ ಸೂಚನೆ

ಬೆಂಗಳೂರು : ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಬಜೆಟ್‌ ಘೋಷಣೆಯಂತೆ ವಿಧೇಯಕ ತರಲು ಸಂಪುಟ ಸೂಚಿಸಿದೆ. ಮುಸ್ಲಿಮರಿಗೆ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಒಪ್ಪಿಗೆ ಸೂಚಿಸಿದ್ದು, ವಿಧೇಯಕವನ್ನು ಇದೇ ಅಧಿವೇಶನದಲ್ಲಿ…