Tag: mysore

ನಮ್ಮನ್ನ ಟಾರ್ಗೆಟ್; ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ – ಪ್ರಮೋದಾದೇವಿ

ಮೈಸೂರು : ಅರಮನೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಯಾರು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಮಾರ್ಮಿಕವಾಗಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಸರ್ಕಾರ…

ಎಟಿಎಂಗೆ ಹಣ ತುಂಬಿಸದೇ ವಂಚನೆ ಆರೋಪ; ಇಬ್ಬರ ವಿರುದ್ಧ ಎಫ್‌ಐಆರ್

ಮೈಸೂರು : ಎಟಿಎಂಗೆ ಹಣ ತುಂಬದೇ ತೆಗೆದುಕೊಂಡ ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಎಲ್ ಎಂಟರ್‌ಪ್ರೈಸಸ್‌ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದ.…

ಮಕರ ಸಂಕ್ರಾಂತಿ ಹಬ್ಬ: ಬೆಂಗಳೂರು, ಚೆನ್ನೈ, ಮೈಸೂರಿಗೆ ವಿಶೇಷ ಎಕ್ಸ್​ಪ್ರೆಸ್ ರೈಲು

ಬೆಂಗಳೂರು : ಕೆಲವೇ ದಿನಗಳಲ್ಲಿ ಮಕರ ಸಂಕ್ರಾಂತಿ ಹಬ್ಬ ಬರುತ್ತಿದೆ. ಜನರು ಹಬ್ಬದ ಸಮಯದಲ್ಲಿ ಪ್ರವಾಸಕ್ಕೆ ಹೋಗುವುದು, ಊರುಗಳಿಗೆ ತೆರಳುವುದು ಸಾಮಾನ್ಯವಾಗಿದೆ. ಈ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ…

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ, ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಕೆಪಿಸಿಸಿ…

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಕೆಲಸ ಶೀಘ್ರದಲ್ಲೇ ಆರಂಭ: ಯದುವೀರ್

ಮೈಸೂರು : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಮೊದಲ ಹಂತದ ಕೆಲಸ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು. ಮೈಸೂರು ವಿಮಾನ ನಿಲ್ದಾಣದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಅವರು, ಹಲವು ವಿಷಯಗಳ…

ಮೈಸೂರು ರಾಜಮನೆತನಕ್ಕೆ ಟಿಡಿಆರ್; ನಿವೃತ್ತ ಐಎಎಸ್‌ ಭರತ್‌ಲಾಲ್‌ ಮೀನಾ ಸ್ವಯಂ ಪ್ರಸ್ತಾವ

ಜಯಮಹಲ್‌ ಮತ್ತು ಬಳ್ಳಾರಿ ರಸ್ತೆಯಲ್ಲಿನ ವಾಹನ ದಟ್ಟಣೆಯನ್ನು ನಿರ್ವಹಿಸಲು ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದ್ದ ಬಿಬಿಎಂಪಿಯ ಹಿಂದಿನ ಆಯುಕ್ತ ಭರತ್‌ಲಾಲ್‌ ಮೀನಾ ಅವರು ಅರಮನೆ ಮೈದಾನದ ಆಸ್ತಿಯ ಭಾಗಶಃ ಆಸ್ತಿಯನ್ನು ಪಡೆದು ರಸ್ತೆ ಅಗಲೀಕರಣಕ್ಕೆ ಸ್ವಯಂ ಮುಂದಾಗಿದ್ದರು. ಅಲ್ಲದೇ ಈ ಸಂಬಂಧ ಬರೆದಿದ್ದ…

ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು ಸೇವೆ!

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನೈರುತ್ಯ…